Skip to content
ಸಂಜೆ ಪ್ರಭ

ಸಂಜೆ ಪ್ರಭ

June 18, 2026
Primary Menu
  • ರಾಜ್ಯ
    • ರಾಜಕೀಯ
    • ಬೆಂಗಳೂರು
  • ಕರಾವಳಿ
    • ಮಂಗಳೂರು
    • ಉಡುಪಿ
  • ರಾಷ್ಟ್ರೀಯ
    • ಜಗತ್ತು
    • ವಿದೇಶ
  • ವ್ಯಾಪಾರ
  • ತಂತ್ರಜ್ಞಾನ ಸುದ್ದಿ
  • ಕ್ರೀಡೆ
    • ಕ್ರಿಕೆಟ್
    • ಫುಟ್ಬಾಲ್
  • ಜೀವನ ಶೈಲಿ
    • ಫ್ಯಾಷನ್
  • ಪ್ರಯಾಣ
  • ಸಿನಿಮಾ
Light/Dark Button
  • ಸಿನಿಮಾ

“ರಣಬಾಲಿ”ಯಲ್ಲಿ ರಶ್ಮಿಕಾ-ವಿಜಯ್ ರೋಮ್ಯಾನ್ಸ್

ಸಂಜೆ ಪ್ರಭ March 9, 2026 (Last updated: March 9, 2026) 1 minute read
WhatsApp Image 2026-03-07 at 5.42.48 PM
ಶೇರ್ ಮಾಡಿ:

ಹೊಸ ಬಾಳಿಗೆ ಕಾಲಿಟ್ಟಿರುವ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಜೋಡಿಯ ಹೊಸ ಚಿತ್ರ “ರಣಬಾಲಿ”ಯ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ. ಏನಯ್ಯ ಸ್ವಾಮಿ ಗೀತೆಯಲ್ಲಿ ವಿಜಯ್ ರಶ್ಮಿಕಾ ಗಂಡ ಹೆಂಡತಿಯಾಗಿ ಅಭಿನಯಿಸಿದ್ದಾರೆ. ಈ ಜೋಡಿಯಆನ್ ಸ್ಕ್ರೀನ್ ರೋಮ್ಯಾನ್ಸ್ ಸಖತ್ ಆಗಿದೆ.
ಈ ಚಿತ್ರದಲ್ಲಿ ವಿಜಯ್ ದೇವರಕೊಂಡ “ರಣಬಾಲಿ” ಎಂಬ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ರಶ್ಮಿಕಾ ಜಯಮ್ಮ ಎಂಬ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.


ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ.ರವಿ ಶಂಕರ್ ನಿರ್ಮಿಸಿ, ಟಿ-ಸಿರೀಸ್ ಪ್ರಸ್ತುತಪಡಿಸಿದೆ. ಚಿತ್ರವು ಸೆಪ್ಟೆಂಬರ್ 11 ರಂದು ಬಿಡುಗಡೆಯಾಗಲಿದೆ. ಕಥೆಯು 19ನೇ ಶತಮಾನದಲ್ಲಿ ಬ್ರಿಟಿಷ್ ಆಡಳಿತದ ಸಮಯದಲ್ಲಿ ನಡೆದ ನಿಜ ಘಟನೆಗಳಿಂದ ಪ್ರೇರಿತವಾಗಿದೆ.
ರಾಹುಲ್ ಸಾಂಕೃತ್ಯಾಯನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅಜಯ್ ಅತುಲ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶ್ವೇತಾ ಮೋಹನ್ ಮತ್ತು ಕಾರ್ತಿಕ್ ಈ ಗೀತೆಯನ್ನ ಹಾಡಿದ್ದಾರೆ. ಕನ್ನಡದಲ್ಲಿಯೂ ಹಾಡು ಬಿಡುಗಡೆ ಮಾಡಲಾಗಿದೆ.

ಶೇರ್ ಮಾಡಿ:

Post navigation

Previous: ಮಣಿಪಾಲದಲ್ಲಿ ದಶಕಗಳ ಬೇಡಿಕೆಯಾದ ಅಗ್ನಿಶಾಮಕ ವಿಭಾಗ ಕಟ್ಟಡಕ್ಕೆ ಶಂಕುಸ್ಥಾಪನೆ
Next: ಭಾರತದಲ್ಲಿ ಒಲಿಂಪಿಕ್ ಆಂದೋಲನಕ್ಕೆ ಉತ್ತೇಜನ ನೀಡಿರುವ ನೀತಾ ಅಂಬಾನಿಗೆಐಒಸಿ ಶ್ಲಾಘನೆ

ಫಾಲೌ ಮಾಡಿ

  • ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್
  • ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯದಿದ್ದರೆ ಉಪವಾಸ ಸತ್ಯಾಗ್ರಹ-ಸ್ಥಳೀಯ ನಿವಾಸಿಗಳ ಆಕ್ರೋಶ
  • ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ
  • ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ
  • ಕೋಟ ಶ್ರೀನಿವಾಸ ಪೂಜಾರಿಯವರಿಂದ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ರಸ್ತೆ ಕಾಮಗಾರಿ ವೀಕ್ಷಣೆ

ಹಳೆಯ ಸುದ್ದಿ

WhatsApp Image 2026-03-09 at 12.51.01 AM
  • ಬೆಂಗಳೂರು

ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್

ಸಂಜೆ ಪ್ರಭ March 9, 2026
WhatsApp Image 2026-03-09 at 12.39.13 AM
  • ಬೆಂಗಳೂರು

ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯದಿದ್ದರೆ ಉಪವಾಸ ಸತ್ಯಾಗ್ರಹ-ಸ್ಥಳೀಯ ನಿವಾಸಿಗಳ ಆಕ್ರೋಶ

ಸಂಜೆ ಪ್ರಭ March 9, 2026
WhatsApp Image 2026-03-09 at 12.31.28 AM
  • ಉಡುಪಿ

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ

ಸಂಜೆ ಪ್ರಭ March 9, 2026
WhatsApp Image 2026-03-08 at 9.36.29 AM
  • ಉಡುಪಿ

ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ

ಸಂಜೆ ಪ್ರಭ March 9, 2026
  • Facebook
  • X
  • YouTube
  • Instagram

Contact Us | About Us | Privacy Policy | Terms of Use

Address: Venkatesh Pai
No. 2068, 8th Main
‘E’ Block, Rajaji Nagar II Stage,
Bangalore – 560010
Karnataka
Email: sanjeprabha@gmail.com
Phone No: +91 98864 96677

[gigatech_copy_rights] | ReviewNews by AF themes.