Skip to content
ಸಂಜೆ ಪ್ರಭ

ಸಂಜೆ ಪ್ರಭ

June 18, 2026
Primary Menu
  • ರಾಜ್ಯ
    • ರಾಜಕೀಯ
    • ಬೆಂಗಳೂರು
  • ಕರಾವಳಿ
    • ಮಂಗಳೂರು
    • ಉಡುಪಿ
  • ರಾಷ್ಟ್ರೀಯ
    • ಜಗತ್ತು
    • ವಿದೇಶ
  • ವ್ಯಾಪಾರ
  • ತಂತ್ರಜ್ಞಾನ ಸುದ್ದಿ
  • ಕ್ರೀಡೆ
    • ಕ್ರಿಕೆಟ್
    • ಫುಟ್ಬಾಲ್
  • ಜೀವನ ಶೈಲಿ
    • ಫ್ಯಾಷನ್
  • ಪ್ರಯಾಣ
  • ಸಿನಿಮಾ
Light/Dark Button
  • ಉಡುಪಿ

ಮಣಿಪಾಲದಲ್ಲಿ ದಶಕಗಳ ಬೇಡಿಕೆಯಾದ ಅಗ್ನಿಶಾಮಕ ವಿಭಾಗ ಕಟ್ಟಡಕ್ಕೆ ಶಂಕುಸ್ಥಾಪನೆ

ಸಂಜೆ ಪ್ರಭ March 9, 2026 (Last updated: March 9, 2026) 1 minute read
WhatsApp Image 2026-03-07 at 5.36.08 PM
ಶೇರ್ ಮಾಡಿ:

ಸಂಜೆ ಪ್ರಭ ಉಡುಪಿ: ಮಣಿಪಾಲ ಭಾಗದ ನಾಗರಿಕರ ದಶಕಗಳ ಬೇಡಿಕೆಯಾದ ಅಗ್ನಿಶಾಮಕ ವಿಭಾಗದ ಕಟ್ಟಡ ನಿರ್ಮಾಣಕ್ಕೆ ಉಡುಪಿ ಶಾಸಕರಾದ ಯಶಪಾಲ ಸುವರ್ಣ ರವರು 07-03-2026ರ ಶನಿವಾರ ಮಣಿಪಾಲದ ಈಶ್ವರ ನಗರ ವ್ಯಾಪ್ತಿಯ ಆದರ್ಶನಗರ(2) ದಲ್ಲಿ ಶಂಕು ಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ನಿಕಟ ಪೂರ್ವ ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ್ ಮಾತನಾಡಿ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಅಗ್ನಿಶಾಮಕ ವಿಭಾಗವನ್ನು ಮಣಿಪಾಲದಲ್ಲಿ ನಿರ್ಮಾಣ ಮಾಡಲು ಸರಕಾರದಿಂದ ಸುಮಾರು 3 ಕೋಟಿ ರೂಪಾಯಿ ಅನುದಾನಗಳನ್ನು ಮಂಜೂರು ಮಾಡಿಸಿದ ಶಾಸಕರಿಗೆ ಕೃತಜ್ಞತೆಗಳನ್ನು ಸಲ್ಲಿಸಿ ಮಣಿಪಾಲವು ಅಂತರಾಷ್ಟ್ರೀಯ ಮಟ್ಟದ ನಗರವಾಗಿದ್ದು, ಇಲ್ಲಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಯ ಕಟ್ಟಡಗಳು ಹಾಗೂ ಇತರ ವಾಣಿಜ್ಯ ಸಂಕೀರ್ಣಗಳು ಹೇರಳವಾಗಿ ನಿರ್ಮಾಣವಾಗುತ್ತಿವೆ. ನಗರಕ್ಕೆ ಅಗ್ನಿಶಾಮಕ ವಿಭಾಗದ ತುರ್ತು ಅಗತ್ಯವಿತ್ತು, ಅಗ್ನಿ ಅವಘಡಗಳು ಇಲ್ಲಿ ಸಂಭವಿಸಿದರೆ ಅಗ್ನಿಶಾಮಕ ತಂಡಗಳು ಟ್ರಾಫಿಕ್ ಸಮಸ್ಯೆಗಳಿಂದ ಉಡುಪಿಯಿಂದ ಮಣಿಪಾಲಕ್ಕೆ ಬರಲು ಕನಿಷ್ಠ ಅರ್ಧ ಗಂಟೆಗೂ ಹೆಚ್ಚು ಸಮಯ ತೆಗೆದುಕೊಳ್ಳುವ ಅನಿವಾರ್ಯತೆ ಇತ್ತು. ಆದರೆ ಈನ್ನು ಮುಂದೆ ಈ ಸಮಸ್ಯೆ ಇರುವುದಿಲ್ಲ ಎಂದು ಹೇಳಿದರು.


ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ನಿಕಟ ಪೂರ್ವ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ, ನಿಕಟಪೂರ್ವ ಸದಸ್ಯರಾದ ಹರೀಶ್ ಶೆಟ್ಟಿ, ಟಿ.ಜಿ.ಹೆಗಡೆ, ಕಲ್ಪನಾ ಸುಧಾಮ, ಈಶ್ವರ ನಗರ ವಾರ್ಡ್ ಅಧ್ಯಕ್ಷ ಸುರೇಶ ಆಚಾರ್ಯ, ಕಾರ್ಯದರ್ಶಿ ಕೃಷ್ಣ ನಾಯ್ಕ, ರಕ್ತದ ಆಪದ್ಬಾಂಧವ ಸತೀಶ್ ಸಾಲಿಯಾನ್, ಮಾಜಿ ನಗರ ಸಭಾ ಸದಸ್ಯ ನರಸಿಂಹ ನಾಯಕ್, ಪ್ರಮುಖರಾದ ನಿತಿನ್ ಪೈ ಪೃಥ್ವಿ, ಗುರುರಾಜ್ ಮತ್ತಿತರರು ಹಾಜರಿದ್ದರು

ಶೇರ್ ಮಾಡಿ:

Post navigation

Previous: ​ಪತ್ರಕರ್ತ ಹೆಸರಿನಲ್ಲಿ ಬ್ಲಾಕ್‌ಮೇಲ್ ದಂಧೆಗೆ ಕಡಿವಾಣ ಅಗತ್ಯ- ಶಿವಾನಂದ ತಗಡೂರು
Next: “ರಣಬಾಲಿ”ಯಲ್ಲಿ ರಶ್ಮಿಕಾ-ವಿಜಯ್ ರೋಮ್ಯಾನ್ಸ್

Related Stories

WhatsApp Image 2026-03-09 at 12.31.28 AM
  • ಉಡುಪಿ

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ

ಸಂಜೆ ಪ್ರಭ March 9, 2026
WhatsApp Image 2026-03-08 at 9.36.29 AM
  • ಉಡುಪಿ

ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ

ಸಂಜೆ ಪ್ರಭ March 9, 2026
WhatsApp Image 2026-03-07 at 11.26.12 PM
  • ಉಡುಪಿ

ಕೋಟ ಶ್ರೀನಿವಾಸ ಪೂಜಾರಿಯವರಿಂದ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ರಸ್ತೆ ಕಾಮಗಾರಿ ವೀಕ್ಷಣೆ

ಸಂಜೆ ಪ್ರಭ March 9, 2026

ಫಾಲೌ ಮಾಡಿ

  • ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್
  • ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯದಿದ್ದರೆ ಉಪವಾಸ ಸತ್ಯಾಗ್ರಹ-ಸ್ಥಳೀಯ ನಿವಾಸಿಗಳ ಆಕ್ರೋಶ
  • ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ
  • ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ
  • ಕೋಟ ಶ್ರೀನಿವಾಸ ಪೂಜಾರಿಯವರಿಂದ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ರಸ್ತೆ ಕಾಮಗಾರಿ ವೀಕ್ಷಣೆ

ಹಳೆಯ ಸುದ್ದಿ

WhatsApp Image 2026-03-09 at 12.51.01 AM
  • ಬೆಂಗಳೂರು

ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್

ಸಂಜೆ ಪ್ರಭ March 9, 2026
WhatsApp Image 2026-03-09 at 12.39.13 AM
  • ಬೆಂಗಳೂರು

ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯದಿದ್ದರೆ ಉಪವಾಸ ಸತ್ಯಾಗ್ರಹ-ಸ್ಥಳೀಯ ನಿವಾಸಿಗಳ ಆಕ್ರೋಶ

ಸಂಜೆ ಪ್ರಭ March 9, 2026
WhatsApp Image 2026-03-09 at 12.31.28 AM
  • ಉಡುಪಿ

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ

ಸಂಜೆ ಪ್ರಭ March 9, 2026
WhatsApp Image 2026-03-08 at 9.36.29 AM
  • ಉಡುಪಿ

ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ

ಸಂಜೆ ಪ್ರಭ March 9, 2026
  • Facebook
  • X
  • YouTube
  • Instagram

Contact Us | About Us | Privacy Policy | Terms of Use

Address: Venkatesh Pai
No. 2068, 8th Main
‘E’ Block, Rajaji Nagar II Stage,
Bangalore – 560010
Karnataka
Email: sanjeprabha@gmail.com
Phone No: +91 98864 96677

[gigatech_copy_rights] | ReviewNews by AF themes.